ಕಾಂಗ್ರೆಸ್ ಒಳಜಗಳ

ದಾವಣಗೆರೆ ದಕ್ಷಿಣ ದಂಗಲ್: ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡ; ರಾಜೀನಾಮೆ ನೀಡುವಂತೆ ಸಿಎಂ ಸೂಚನೆ!
ರಾಜಕೀಯ

ದಾವಣಗೆರೆ ದಕ್ಷಿಣ ದಂಗಲ್: ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ತಲೆದಂಡ; ರಾಜೀನಾಮೆ ನೀಡುವಂತೆ ಸಿಎಂ ಸೂಚನೆ!

ಆಡಳಿತಾರೂಢ ಪಕ್ಷ ಕಾಂಗ್ರೆಸ್‌ನ ಅಲ್ಪಸಂಖ್ಯಾತ ನಾಯಕರ ನಡುವೆ ಹೊತ್ತಿಕೊಂಡ ‘ಹುನ್ನಾರದ ಕಿಡಿ’ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌ ಅವರ ಸ್ಥಾನಕ್ಕೂ ಸಂಚಕಾರ ತಂದೊಡ್ಡಿದೆ.

ಕಾಂಗ್ರೆಸ್‌ನಲ್ಲಿ ಒಳಜಗಳ: ಲೋಕಸಭೆ ಚುನಾವಣೆಗೂ ಮುನ್ನ ಲೆಕ್ಕಾಚಾರವನ್ನೇ ಬುಡಮೇಲು ಮಾಡುವ ಭೀತಿ
ರಾಜಕೀಯ

ಕಾಂಗ್ರೆಸ್‌ನಲ್ಲಿ ಒಳಜಗಳ: ಲೋಕಸಭೆ ಚುನಾವಣೆಗೂ ಮುನ್ನ ಲೆಕ್ಕಾಚಾರವನ್ನೇ ಬುಡಮೇಲು ಮಾಡುವ ಭೀತಿ

ಬಿಜೆಪಿ ಮತ್ತು ಜೆಡಿಎಸ್ ಒಗ್ಗೂಡಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯನ್ನು ಹೈಲೈಟ್ ಮಾಡುವ ಮೂಲಕ ಹಿಂದೂಗಳ ಭಾವನೆಗಳಿಗೆ ಹತ್ತಿರವಾಗಲು ಹವಣಿಸುತ್ತಿರುವ ಈ ಹೊತ್ತಿನಲ್ಲಿ, ವಿಧಾನಸಭಾ ಚುನಾವಣೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದ ಕಾಂಗ್ರೆಸ್‌ನಲ್ಲಿ ಒಳಜಗಳ ತಾರಕಕ್ಕೇರಿದೆ ಎನ್ನಲಾಗುತ್ತಿದೆ.