ರಾಜಕೀಯಖರ್ಗೆ ಹೆಸರಲ್ಲಿ ಶಿವನಿದ್ದಾನೆ, ಸೋನಿಯಾ ಗಾಂಧಿ ಯುಗಾದಿ ಆಚರಿಸ್ತಾರೆ; ಅವರು ನಮ್ಮೆಲ್ಲರಿಗಿಂತ ಹೆಚ್ಚು ಹಿಂದೂ: ಡಿ.ಕೆ ಶಿವಕುಮಾರ್
ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಭಾಗಿಯಾಗಿದ್ದರು. ಅವರೊಂದಿಗೆ ಸೌಹಾರ್ದಯುತವಾಗಿ ಮಾತನಾಡಿದ ಮಾತ್ರಕ್ಕೆ, ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದರೆ ಹೇಗೆ..?" ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.