ರಾಜ್ಯರಾಜ್ಯದಲ್ಲಿ ಕುರುಡು ಕಾಂಚಾಣ ಕಂತೆ ಕಂತೆಯಾಗಿ ಕಾಟನ್ ಬಾಕ್ಸ್ ಗಳಲ್ಲಿ ಕುಣಿಯುತ್ತಿದೆ! ಅದೂ ಮಂಚದ ಕೆಳಗೆ!
ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ 42 ಕೋಟಿ ರುಪಾಯಿಗಳನ್ನು ವಶಕ್ಕೆ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.