ದೇಶಕಾಂಗ್ರೆಸ್ ಗೆ ಮತ್ತೊಂದು ಆಘಾತ: ಮಹಾರಾಷ್ಟ್ರದಲ್ಲಿ 18 ಮಂದಿ ಕಾರ್ಪೊರೇಟರ್ ಗಳು 'ಕೈ' ಬಿಟ್ಟು ಎನ್ ಸಿಪಿ ಸೇರ್ಪಡೆ!
ಸತತ ಸೋಲು ಕಾಣುತ್ತಿರುವ ಕಾಂಗ್ರೆಸ್ ಗೆ ಮತ್ತಷ್ಟು ಆಘಾತವನ್ನುಂಟುಮಾಡಿದೆ. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡ್ ನಡಿ ಮೈತ್ರಿ ಮಾಡಿಕೊಂಡು ಶಿವಸೇನೆ, ಎನ್ ಸಿಪಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ನಿಂದಲೇ ಇದೀಗ ನಾಯಕರು ಎನ್ ಸಿಪಿಗೆ ವಲಸೆ ಹೋಗಿದ್ದಾರೆ.