ರಾಜ್ಯಕೇರಳದ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ; ಹುತಾತ್ಮರ ಸಾಂಸ್ಕೃತಿಕ ಕೇಂದ್ರಕ್ಕೆ 25 ಲಕ್ಷ ರೂ ನೆರವು: ಡಿ.ಕೆ ಶಿವಕುಮಾರ್
ನನಗೆ ಈ ಇಬ್ಬರು ಗೆಳೆಯರ ಸಾವಿನಿಂದ ಅವರ ಕುಟುಂಬಕ್ಕೆ, ಗೆಳೆಯರಿಗೆ, ಪಕ್ಷಕ್ಕೆ ಆಗಿರುವ ನಷ್ಟದ ಅರಿವಿದೆ. ನಾನು ನಮ್ಮ ಎಲ್ಲಾ ನಾಯಕರ ಪರವಾಗಿ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರ, ನಾಯಕರ ಜೊತೆ ಸದಾ ಜೊತೆಯಲ್ಲಿ ಇರುತ್ತೇವೆ.