ಕಾಂಗ್ರೆಸ್ ಕಾರ್ಯಕರ್ತೆ

'Chinni Love You… u must love me': ಪ್ರೀತಿಸುವಂತೆ ಬೆಂಗಳೂರು ಇನ್ಸ್ಪೆಕ್ಟರ್ ಹಿಂದೆ ಬಿದ್ದ ಕಾಂಗ್ರೆಸ್ ಕಾರ್ಯಕರ್ತೆ; FIR ದಾಖಲು
‘‘Chinni Love u… u must love me’’ ಎಂದು ಪ್ರೀತಿ ನಿವೇದನೆ ಮಾಡುತ್ತಾ ಮಹಿಳೆ ನಿರಂತರವಾಗಿ ಇನ್ಸ್ಪೆಕ್ಟರ್ ಹಿಂದೆ ಬಿದ್ದಿದ್ದಳು ಎಂಬ ಆರೋಪ ಕೇಳಿಬಂದಿದೆ.

ಹಲ್ಲೆ, ಜಾತಿನಿಂದನೆ ಆರೋಪ: ಮಾಜಿ ಸಚಿವ ಎಚ್ಎಂ ರೇವಣ್ಣ ವಿರುದ್ಧ ಮಹಿಳಾ ಆಯೋಗಕ್ಕೆ ದೂರು
ತನ್ನ ದೂರಿನ ಬಗ್ಗೆ ಪೊಲೀಸರು ಸೂಕ್ತ ಕ್ರಮ ತೆಗೆದುಕೊಳುತ್ತಿಲ್ಲ ಎಂದು ಆರೋಪಿಸಿ ನಂದಿನಿ ಅವರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಮೇಲೆ ಸಿಎಂ ಆಪ್ತ HM ರೇವಣ್ಣ ಹಲ್ಲೆ: ಮಾಜಿ ಸಚಿವರ ವಿರುದ್ಧ ದೂರು ದಾಖಲು, Video
ಸದ್ಯ ರೇವಣ್ಣ ಅವರು ಕರ್ನಾಟಕ ರಾಜ್ಯ ಖಾತರಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿದ್ದಾರೆ.

ಮೊಬೈಲ್ ಚಾರ್ಜರ್ ವೈರ್ನಿಂದ ಕತ್ತು ಹಿಸುಕಿ ಹಿಮಾನಿ ನರ್ವಾಲ್ ಕೊಲೆ; ಸಿಸಿಟಿವಿ ವಿಡಿಯೋ ಪತ್ತೆ, ಹತ್ಯೆ ಹಿಂದಿನ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪೊಲೀಸರು
ಹೆಚ್ಚುವರಿ ಡಿಜಿಪಿ (ರೋಹ್ಟಕ್) ಕೆ.ಕೆ. ರಾವ್ ಅವರು ಪ್ರಕರಣ ಸಂಬಂಧ ಮಾಹಿತಿ ನೀಡಿದ್ದು, ಆರೋಪಿಯನ್ನು ಸಚಿನ್ ಅಲಿಯಾಸ್ ಟಿಲ್ಲು (30) ಎಂದು ಗುರ್ತಿಸಲಾಗಿದ್ದು. ಈತ ವಿವಾಹಿತ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದಾನೆ.

ಕಾಂಗ್ರೆಸ್ ಕಾರ್ಯಕರ್ತೆ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ
ಕಳೆದ ವರ್ಷ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಮೃತ ಹಿಮಾನಿ ನರ್ವಾಲ್ (22) ಅವರ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ.

ಕಾಂಗ್ರೆಸ್ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ ಐ ಆರ್
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಆಟೋ ಚಾಲಕರ ಥಳಿತ
ಕ್ಷುಲ್ಲಕ ಕಾರಣದ ಹಿನ್ನೆಲೆಯಲ್ಲಿ ಆಟೊ ಚಾಲಕರ ಗುಂಪೊಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಯಶೋದಾ ವಿ ಆಚಾರ್ಯ ಎಂಬುವವರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಜಯನಗರದಲ್ಲಿ ಗುರುವಾರ ರಾತ್ರಿ ನಡೆದಿದೆ...

