ರಾಜ್ಯಬೆಳಗಾವಿ ಕಾಂಗ್ರೆಸ್ ಅಧಿವೇಶನ: ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ; ಪತ್ರದ ಮೂಲಕ ಸೋನಿಯಾ ಮಹತ್ವದ ಕರೆ
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ 39 ನೇ ಅಧಿವೇಶನವು ನಿಖರವಾಗಿ ನೂರು ವರ್ಷಗಳ ಹಿಂದೆ ಇದೇ ಸ್ಥಳದಲ್ಲಿ (ಬೆಳಗಾವಿಯ ವೀರ ಸೌಧ) ನಡೆದಿತ್ತು, "ಆದ್ದರಿಂದ ನೀವು ಬೆಳಗಾವಿ ನಗರದಲ್ಲಿ ಸಮಾವೇಶಗೊಂಡಿರುವುದು ಸೂಕ್ತವಾಗಿದೆ.