ರಾಜ್ಯಫಲಾನುಭವಿಗಳ ಕುರಿತು ನಿರ್ಲಕ್ಷ್ಯ; ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿದ್ದ 'ಕೈ' ಕಾರ್ಯಕರ್ತರಿಗೆ 7.65 ಕೋಟಿ ರೂ ಬಿಡುಗಡೆ: ಸರ್ಕಾರದ ನಡೆ ವಿರುದ್ಧ ತೀವ್ರ ಆಕ್ರೋಶ
ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಹಣ ಪ್ರತಿ ತಿಂಗಳು ಮಹಿಳೆಯರ ಖಾತೆಗೆ ಜಮೆ ಆಗುತ್ತಿಲ್ಲ. ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆ ಸಂಕಷ್ಟಕ್ಕೆ ಸಿಲುಕಿದ್ದು, ಟಿಕೆಟ್ ದರ ಏರಿಕೆ ಮಾಡಿ ಬರೆ ಎಳೆದಿದೆ.