ದೇಶಮಹಾರಾಷ್ಟ್ರ: ಅಮಾನತುಗೊಂಡ 12 ಕಾಂಗ್ರೆಸ್ ಕೌನ್ಸಿಲರ್ಗಳು ಬಿಜೆಪಿಗೆ ಸೇರ್ಪಡೆ
ಬಿಜೆಪಿ ತನ್ನ ಬದ್ಧ ಎದುರಾಳಿ ಕಾಂಗ್ರೆಸ್ನೊಂದಿಗೆ 'ಅಂಬರ್ನಾಥ್ ವಿಕಾಸ್ ಅಘಾಡಿ' (AVA) ಬ್ಯಾನರ್ ಅಡಿಯಲ್ಲಿ ಮೈತ್ರಿ ಮಾಡಿಕೊಂಡು ಅಂಬರ್ನಾಥ್ ಮುನ್ಸಿಪಲ್ ಕೌನ್ಸಿಲ್(ಥಾಣೆ ಜಿಲ್ಲೆಯಲ್ಲಿ)ನಲ್ಲಿ ಅಧಿಕಾರ ಹಿಡಿದಿತ್ತು.