ರಾಜಕೀಯಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್: ಜನತಾ ನ್ಯಾಯಾಲಯದಲ್ಲಿ ಗೆದ್ದಿದ್ದೇವೆ- ಸಿಎಂ ಸಿದ್ದರಾಮಯ್ಯ
ನ್ಯಾಯಾಲಯಗಳಿಗಿಂತ ಜನತಾ ನ್ಯಾಯಾಲಯವೇ ಮೇಲು ಎಂದು ಮಹಾತ್ಮ ಗಾಂಧಿ ಹೇಳಿದ್ದರು. ಈಗ ಜನತಾ ನ್ಯಾಯಾಲಯ ತೀರ್ಪು ನೀಡಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರಿಂದ ಈ ಗೆಲುವು ಕಾಂಗ್ರೆಸ್ಗೆ ಮಹತ್ವದ್ದಾಗಿದೆ.