ರಾಜ್ಯSiddaramaiah resigns: ಇನ್ಮುಂದೆ ಗ್ಯಾರಂಟಿ ಯೋಜನೆಗಳು ಇರಲ್ಲ, 2028ರಲ್ಲಿ ಕಾಂಗ್ರೆಸ್ 40 ಸ್ಥಾನ ಕೂಡಾ ಗೆಲ್ಲಲ್ಲ- ಲಖನ್ ಜಾರಕಿಹೊಳಿ
ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲು ಅಹಿಂದ ಮತಗಳೇ ಕಾರಣ. ಈಗ ಅಹಿಂದ ನಾಯಕನನ್ನೇ ತುಳಿದಿದ್ದಾರೆ. ಕುರುಬ ಸಮಾಜ ಯಾವತ್ತೂ ಇದನ್ನು ಕ್ಷಮಿಸಬಾರದು. ಪಾಠ ಕಲಿಸಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.