ರಾಜ್ಯಆಗಸ್ಟ್ 5ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ; ಇಂದಿನಿಂದ ಫಲಾನುಭವಿಗಳಿಗೆ ಶೂನ್ಯ ಬಿಲ್: ಸಚಿವ ಕೆ ಜೆ ಜಾರ್ಜ್
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 5ರಂದು ಕಲಬುರಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದ್ದಾರೆ.