ರಾಜಕೀಯಜುಲೈ 7ರಂದು ಬಜೆಟ್ ಮಂಡನೆ: 'ಗ್ಯಾರಂಟಿ' ಅನುಷ್ಠಾನಕ್ಕೆ ಸರ್ಕಾರದಿಂದ ಸಂಪನ್ಮೂಲ ಸಂಗ್ರಹ ಹೇಗೆ? ಆರ್ಥಿಕ ತಜ್ಞರು ಏನಂತಾರೆ?
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೇ ಜುಲೈ 7ರಂದು ಮಂಡಿಸಲಿರುವ ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಕಾಂಗ್ರೆಸ್ ನ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸರ್ಕಾರ ಹೇಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸುತ್ತದೆ, ಹೆಚ್ಚುವರಿ ಅನುದಾನವನ್ನು ಯಾವ ರೀತಿ ಬಿಡುಗಡೆ ಮಾಡುತ್ತದೆ ಎಂಬುದೇ ಎಲ್ಲರ ಕುತೂಹಲ.