ರಾಜಕೀಯಕಾಂಗ್ರೆಸ್ ವಿರುದ್ಧ 2 ನೇ ಚಾರ್ಜ್ ಶೀಟ್ ಬಿಡುಗಡೆ ಮಾಡಿದ ಬಿಜೆಪಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರ , ದುರಾಡಳಿತ ಹೆಚ್ಚಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿರುವ ಬಿಜೆಪಿ ಎರಡನೇ ಚಾರ್ಜ್ ಶೀಟ್ ನ್ನು ಬಿಡುಗಡೆ ಮಾಡಿದೆ.