ದೇಶಎರಡು ಮುಖ: ತರೂರ್ ವಿರುದ್ಧ ಕಾಂಗ್ರೆಸ್ ಚುನಾವಣಾ ಮುಖ್ಯಸ್ಥ ಮಿಸ್ತ್ರಿ ವಾಗ್ದಾಳಿ!
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಪಕ್ಷಪಾತ ಮತ್ತು ಅಕ್ರಮದ ಆರೋಪ ಮಾಡಿದ್ದ ಶಶಿ ತರೂರ್ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಚುನಾವಣಾ ಮುಖ್ಯಸ್ಥ ಮಧುಸೂದನ್ ಮಿಸ್ತ್ರಿ ಅವರು 2 ಮುಖ ಎಂದು ವಾಗ್ದಾಳಿ ನಡೆಸಿದ್ದಾರೆ.