ರಾಜಕೀಯಪಕ್ಷದಲ್ಲಿ ಒಳಜಗಳವಿಲ್ಲ: ಯಡಿಯೂರಪ್ಪ ಸರ್ಕಾರ ಎಲ್ಲಾ ರೀತಿಯಿಂದಲೂ ವಿಫಲ; ಸಂದರ್ಶನದಲ್ಲಿ ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಅವರನ್ನು ಸಿಎಂ ಅಭ್ಯರ್ಥಿ ಎಂದು ಅವರ ಬೆಂಬಲಿಗರು ಬಹಿರಂಗವಾಗಿ ಹೇಳಿಕೆ ನೀಡಿದ ನಂತರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರನ್ನು ಕೆರಳಿದರು ಇದರಿಂದ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಬೆಳಕಿಗೆ ಬಂದಿತ್ತು.