ರಾಜಕೀಯಒಡೆದ ಮನೆಯಾದ ಕಾಂಗ್ರೆಸ್: ಜಮೀರ್ ಫೋಟೋ ಪ್ರದರ್ಶನ! ಡಿಕೆ ಪರ ಘೋಷಣೆ; ಮುಜುಗರದಿಂದ ವೇದಿಕೆ ತೊರೆದ ಸಿದ್ದರಾಮಯ್ಯ
ಪದೇಪದೆ ಡಿಕೆ ಡಿಕೆ ಎಂದು ಕೆಲವರು ಘೋಷಣೆ ಕೂಗುತ್ತಿದ್ದರು. ಇನ್ನು ಕೆಲವರು ಜಮೀರ್ ಫೋಟೋ ಹಿಡಿದು ಘೋಷಣೆ ಹಾಕುತ್ತಿದ್ದರು. ಹೀಗಾಗಿ ಸಿಟ್ಟಾದ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದಿದ್ದಾರೆ.