ರಾಜ್ಯವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಕಾಂಗ್ರೆಸ್, ಜೆಡಿಎಸ್ ಶಾಸಕರ ಅನುದಾನ ಕಡಿತ ವಿವಾದ
ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ನೀಡಿದ್ದ ಅನುದಾನ ಕಡಿತಗೊಳಿಸಿ, ಕಾಮಗಾರಿಗಳನ್ನು ತಡೆಹಿಡಿದಿರುವ ವಿಚಾರ ವಿಧಾನಸಭೆಯಲ್ಲಿಂದು ಗದ್ದಲಕ್ಕೆ ಕಾರಣವಾಯಿತು.