ಕಾಂಗ್ರೆಸ್ ಟಿಕೆಟ್

ದಾವಣಗೆರೆ ಲೋಕಸಭಾ ಚುನಾವಣೆ: ಪ್ರಭಾ ಮಲ್ಲಿಕಾರ್ಜುನ್‌ಗೆ ಒತ್ತಾಯ ಮಾಡಿ ಟಿಕೆಟ್ ಕೊಟ್ಟಿದ್ದು ನಾವೇ; DCM ಡಿ.ಕೆ ಶಿವಕುಮಾರ್
ಅವರು ಕೇಳದಿದ್ದರೂ, ನಾವು ಬಲವಂತವಾಗಿ ಅವರನ್ನು ಚುನಾವಣೆಗೆ ನಿಲ್ಲಿಸಿದ್ದೇವೆ. ದಾವಣಗೆರೆಯಲ್ಲಿ ಹಲವಾರು ಬಾರಿ ಸೋಲು ಕಂಡಿದ್ದ ಹಿನ್ನೆಲೆಯಲ್ಲಿ, ಅವರು ನಿಂತರೆ ಗೆಲುವು ಸಾಧ್ಯವೆಂದು ನಂಬಿದ್ದೆವು.

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ವಿರುದ್ಧ ಮುಸ್ಲಿಂರ ಆಕ್ರೋಶ ಸ್ಫೋಟ; ಸಾಮೂಹಿಕ ನಾಮಪತ್ರ ಸಲ್ಲಿಕೆಗೆ ನಿರ್ಧಾರ
ಅಖ್ತರ್ ರಜಾ ಸರ್ಕಲ್ ನಲ್ಲಿ ಜಮಾಯಿಸಿದ್ದ ಮುಸ್ಲಿಂ ಸಮುದಾಯದ ಯುವಕರು, ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಹರಿಯಾಣ ವಿಧಾನಸಭೆ ಚುನಾವಣೆ: 2,500 ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು; ಆಂತರಿಕ ಸಮೀಕ್ಷೆ ಮೊರೆ ಹೋದ ಬಿಜೆಪಿ
ಶಾಸಕರು, ಮಾಜಿ ಶಾಸಕರು, ರಾಜಕೀಯ ನಾಯಕರ ಬಂಧುಗಳು, ವಕೀಲರು, ವೈದ್ಯರು, ನಿವೃತ್ತ ಅಧಿಕಾರಿಗಳು, ನಿವೃತ್ತ ನ್ಯಾಯಮೂರ್ತಿಗಳು, ಶಿಕ್ಷಕರು, ಕೆಲವು ಪತ್ರಕರ್ತರು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 10 ಕೊನೆಯ ದಿನವಾಗಿತ್ತು.

ಲೋಕಸಭಾ ಚುನಾವಣೆ: ಮುಸ್ಲಿಮರಿಗೆ 3 ಕ್ಷೇತ್ರಗಳ ಟಿಕೆಟ್ ಕೇಳಿದ್ದೇವೆ: ಸಚಿವ ಜಮೀರ್ ಅಹ್ಮದ್
ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದವರು ಸ್ಪರ್ಧಿಸಲು ಮೂರು ಕ್ಷೇತ್ರಗಳ ಟಿಕೆಟ್ ನೀಡುವಂತೆ ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿದ್ದೇವೆಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಶುಕ್ರವಾರ ಹೇಳಿದರು.

ಉತ್ತರ ಕರ್ನಾಟಕದ ಗೆಲುವಿಗೆ ಸವದಿ ಸ್ಟ್ರೋಕ್: ಬಿಜೆಪಿ ದಿಗ್ವಿಜಯದ ಕನಸಿಗೆ ಮಾಜಿ ಡಿಸಿಎಂ ಬ್ರೇಕ್; ಅಥಣಿಯಿಂದ ಕಾಂಗ್ರೆಸ್ ಟಿಕೆಟ್
ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಎಂಎಲ್‌ಸಿ ಲಕ್ಷ್ಮಣ್ ಸವದಿ ಬಿಜೆಪಿ ಜೊತೆಗಿನ ಬಾಂಧವ್ಯಕ್ಕೆ ಎಳ್ಳು ನೀರು ಬಿಟ್ಟು , ಕಾಂಗ್ರೆಸ್ ಸೇರ್ಪಡೆಯಾಗಿರುವುದು ಕೇಸರಿ ಪಕ್ಷಕ್ಕೆ ಭಾರೀ ಹೊಡೆತ ಉಂಟು ಮಾಡುವ ಸಾಧ್ಯತೆಯಿದೆ.

ಕಡೂರಿನಿಂದ ಕಾಂಗ್ರೆಸ್ ಟಿಕೆಟ್ ಮಿಸ್: ದತ್ತಾ ಮೇಸ್ಟ್ರುಗೆ ಮತ್ತೆ ಕದ ತೆರೆಯುತ್ತಾ ಜೆಡಿಎಸ್?
ಕಡೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ವೈಎಸ್ ವಿ ದತ್ತಾ ಮತ್ತೆ ಜೆಡಿಎಸ್ ಕದ ತಟ್ಟಿದ್ದಾರೆ.

ಪಕ್ಷ ಸೇರುವಂತೆ ಬಿಜೆಪಿ ಶಾಸಕರಿಗೆ ಡಿಕೆಶಿ ಕರೆ, ಏಪ್ರಿಲ್ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಬಸವರಾಜ ಬೊಮ್ಮಾಯಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹತಾಶೆಯಿಂದ ಬಿಜೆಪಿಯ ಎಲ್ಲ ಶಾಸಕರಿಗೆ ದೂರವಾಣಿ ಕರೆ ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಟಿಕೆಟ್ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಗಂಭೀರ ಆರೋಪ ಮಾಡಿದ್ದಾರೆ.

ಕುಂದಗೋಳ ವಿಧಾನಸಭಾ ಕ್ಷೇತ್ರ: ಕುಸುಮಾವತಿ ಶಿವಳ್ಳಿ ಸ್ಪರ್ಧೆಗೆ ಸ್ವಪಕ್ಷೀಯರ ತೀವ್ರ ವಿರೋಧ; ಲಾಭ ಪಡೆಯಲು ಬಿಜೆಪಿ ಯತ್ನ!
ಕುಂದಗೋಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಸವಾಲಾಗಿ ಪರಿಣಮಿಸಿದೆ. ಹಾಲಿ ಶಾಸಕಿ ಕುಸುಮಾವತಿ ಶಿವಳ್ಳಿ ಸ್ಪರ್ಧೆಗೆ ಕಾಂಗ್ರೆಸ್‌ನಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗುತ್ತಿದೆ.

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಮಹಿಳಾಮಣಿಯರ ಪೈಪೋಟಿ: ವಿನಯ್ ಕುಲಕರ್ಣಿ ಪತ್ನಿ v/s ಸೀಮಾ ಸಾದಿಖಾ; ಯಾರಿಗೆ ಕಾಂಗ್ರೆಸ್ ಟಿಕೆಟ್?
ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಧಾರವಾಡ ಗ್ರಾಮೀಣ ಕ್ಷೇತ್ರದ ಟಿಕೆಟ್‌ಗಾಗಿ ಕಾಂಗ್ರೆಸ್‌ನಲ್ಲಿ ಪೈಪೋಟಿ ಏರ್ಪಟ್ಟಿದೆ. ಇದುವರೆಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಮಾತ್ರ ಆಕಾಂಕ್ಷಿಯಾಗಿದ್ದರು.

