ರಾಜ್ಯಕಾಂಗ್ರೆಸ್ ನ ಮೂರು ಗ್ಯಾರಂಟಿಗಳಿಗೆ ಅನುಮೋದನೆ?: ಸರ್ಕಾರಕ್ಕೆ ನೀಲನಕ್ಷೆ ಸಲ್ಲಿಸಿದ ಹಣಕಾಸು ಇಲಾಖೆ
ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಶುಕ್ರವಾರ ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು ಅದರಲ್ಲಿ ಮೂರು ಗ್ಯಾರಂಟಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿದುಬಂದಿದೆ.