ರಾಜ್ಯರಾಜ್ಯದಲ್ಲಿ ಬಂಧಿತ ಶಂಕಿತ ಭಯೋತ್ಪಾದಕ ಕಾಂಗ್ರೆಸ್ ನಾಯಕನ ಮಗ? ವೈರಲ್ ಆದ ಫೋಟೊಗಳು
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿರುವ ಶಂಕಿತ ಭಯೋತ್ಪಾದಕರಲ್ಲಿ ಓರ್ವ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಎಂದು ತಿಳಿದುಬಂದಿದೆ. ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರೊಂದಿಗಿನ ಆತನ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.