ಕಾಂಗ್ರೆಸ್ ನಾಯಕರು

'ಎದೆಗುಂದಬೇಡಿ, ಧೈರ್ಯವಾಗಿರಿ': ED ದಾಳಿ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಸಿಎಂ ಸೇರಿ ಕಾಂಗ್ರೆಸ್ ನಾಯಕರ ಭೇಟಿ, ಅಭಯ; Video
ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸತೀಶ್ ಅವರ ಬೆಂಗಳೂರು ಮತ್ತು ಬೆಳಗಾವಿ ಜಿಲ್ಲೆಯಲ್ಲಿರುವ ನಿವಾಸದ ಮೇಲೆ ಎರಡು ದಿನಗಳ ಕಾಲ ದಾಳಿ ನಡೆಸಿದ್ದರು. ಅಷ್ಟೇ ಅಲ್ಲದೆ, ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹಾಗೂ ಪುತ್ರ ರಾಹುಲ್ ಅವರಿಗೆ ಸಂಬಂಧಿಸಿದಂತಹ ಸ್ಥಳಗಳ ಮೇಲೂ ದಾಳಿ ನಡೆಸಿದ್ದರು.

ಸಿಎಂ ಡಿ.ಕೆ ಶಿವಕುಮಾರ್ ಹೆಚ್ಚಾಗಿ ಸ್ಟಾಲಿನ್ ಮಾತು ಕೇಳ್ತಾರೆ; ಕಾವೇರಿ ಜಲ ವಿವಾದದ ನಡುವೆ ತಮಿಳುನಾಡು ಸಚಿವ ಆರೋಪ!
ಕಾವೇರಿ ಸಮಸ್ಯೆಯನ್ನು ಬಗೆಹರಿಸಲು ಕರ್ನಾಟಕದೊಂದಿಗೆ ನೇರ ಮಾತುಕತೆ ನಡೆಸುವ ಪ್ರಸ್ತಾವನೆಯನ್ನು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮುಂದಿಟ್ಟ ಕೆಲವೇ ದಿನಗಳಲ್ಲಿ ಈ ಹೇಳಿಕೆಗಳು ಹೊರಬಂದಿದೆ.

'ನನಗೆ 2 ಸೆಕೆಂಡ್ ಸಾಕು, ಮಸೀದಿಗೆ ಒಂದು ಪತ್ರ ಬರೆದರೆ ಕಾಂಗ್ರೆಸ್ ನವರನ್ನು ಸೋಲಿಸಬಹುದು': ಇಕ್ಬಾಲ್ ಅನ್ಸಾರಿ
ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ನಾನು ನಂಬಿ ಕಾಂಗ್ರೆಸ್ ಸೇರಿರುವುದಾಗಿ ಸ್ಪಷ್ಟಪಡಿಸಿದ ಅನ್ಸಾರಿ, ಎರಡು ಬಾರಿ ಟಿಕೆಟ್ ನೀಡಿದರೂ, ಸ್ಥಳೀಯ ನಾಯಕರ ಪಿತೂರಿಯಿಂದ ನಾನು ಸೋಲಬೇಕಾಯಿತು ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಬರ ತಾಂಡವ: ದೆಹಲಿಯಲ್ಲಿ ಕೈ ನಾಯಕರ ಜಾಲಿ ಟ್ರಿಪ್; ಮೋದಿ ಟೀಕಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ- ಅಶೋಕ್
ರಾಜ್ಯದಲ್ಲಿ ಶೇ.80ರಷ್ಟು ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ರೈತರು ದನ-ಕರುಗಳನ್ನು ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ .

'ಪ್ರತಿಭಟನೆ ವೇಳೆ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ ಹಲವು ಕಾಂಗ್ರೆಸ್ ನಾಯಕರ ಮೇಲೆ ಅಮಾನವೀಯವಾಗಿ ಹಲ್ಲೆ': CM ಡಿ.ಕೆ ಶಿವಕುಮಾರ್; Video
ರಾಹುಲ್ ಗಾಂಧಿ ಸೇರಿದಂತೆ ಪ್ರತಿಭಟನಾಕಾರರನ್ನು ತಳ್ಳಾಡಿ ದುರ್ವರ್ತನೆ ಮಾಡಿರುವ ದೃಶ್ಯಗಳು ತೀವ್ರ ಆತಂಕಕಾರಿ ಎಂದು ಕರ್ನಾಟಕ ಕಾಂಗ್ರೆಸ್ ನಾಯಕರು ಹೇಳಿದ್ದು, ಪ್ರಜಾಪ್ರಭುತ್ವದ ಭಿನ್ನಮತವನ್ನು ಕೇಂದ್ರ ಸರ್ಕಾರ ಹತ್ತಿಕ್ಕಲು ಮುಂದಾಗಿದೆ ಎಂದು ಆರೋಪಿಸಿದರು.
ನಾಳೆಯೇ ನೂತನ ಸಚಿವರ ಪ್ರಮಾಣವಚನ?: ಅಗತ್ಯ ಸಿದ್ಧತೆ ನಡೆಸುವಂತೆ ರಾಜ್ಯಪಾಲರ ಕಚೇರಿಗೆ ಅನಧಿಕೃತ ಸೂಚನೆ
ಇಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸರಣಿ ಸಭೆ ನಡೆಯುತ್ತಿದೆ. ಇಂದೇ ಸಚಿವರ ಪಟ್ಟಿ ಅಂತಿಮಗೊಂಡು ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಾಳೆ ನಡೆಯುವ ಸಾಧ್ಯತೆ ಇದೆ.

ಎಷ್ಟು ಜನ 'ಬಲಿತ ದಲಿತ'ರಿದ್ದಾರೆ ತೋರಿಸಲಿ; ನನ್ನ ಮೇಲೂ ಇಡಿ ದಾಳಿ ಸಾಧ್ಯತೆಯಿದೆ: ಪ್ರಿಯಾಂಕ್ ಖರ್ಗೆ
ಮೋಹನ್ ಭಾಗವತ್ ಬೆಂಗಳೂರಿಗೆ ಬರುತ್ತಿದ್ದಾರಂತೆ. ನೋಂದಣಿ ದಾಖಲೆ ತರ್ತಿದ್ದಾರೋ ಏನೋ ಗೊತ್ತಿಲ್ಲ. ನಾನು ಪ್ರಶ್ನೆ ಕೇಳಿದ್ದೇನೆ. ಅದಕ್ಕೆ ಮೊದಲು ಉತ್ತರ ಕೊಡಲಿ ನೋಂದಣಿ ದಾಖಲೆ ತೋರಿಸಲಿ ಎಂದರು.
ಆಹ್ವಾನವಿಲ್ಲದೆ BSP ಮುಖ್ಯಸ್ಥೆ ಮಾಯಾವತಿ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕರು; ಹಿಂದಕ್ಕೆ ಕಳುಹಿಸಿದ ಭದ್ರತಾ ಸಿಬ್ಬಂದಿ!
ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಂದೇಶವನ್ನು ತಿಳಿಸಲು ಮಾಯಾವತಿ ಅವರನ್ನು ಸಂಪರ್ಕಿಸಲು ಮುಂದಾಗಿದ್ದರು ಎಂಬ ವರದಿಗಳನ್ನು ಪುನಿಯಾ ನಿರಾಕರಿಸಿದರು.

ಇಬ್ಬಗೆ ನೀತಿ: SIR ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿ ಅನುಮಾನ; ಸರ್ಕಾರದಿಂದ ಇಲ್ಲ ವಿರೋಧ!
ಕಳೆದ ಆರರಿಂದ ಏಳು ಸಚಿವ ಸಂಪುಟ ಸಭೆಗಳಲ್ಲಿ ಎಸ್‌ಐಆರ್ ಪೂರ್ವ ಸಿದ್ಧತೆ ಮತ್ತು ಅದರ ಪರಿಣಾಮಗಳ ಬಗ್ಗೆ ಚರ್ಚಿಸಲಾಗಿದೆ. ಆದರೆ, ಪ್ರಸ್ತಾವಿತ ಪರಿಷ್ಕರಣೆಯನ್ನು ವಿರೋಧಿಸಿಲ್ಲ

