ದೇಶಮೋದಿ ಅವರನ್ನು ಸಿಲುಕಿಸುವಂತೆ ಸಿಬಿಐ ನನ್ನ ಮೇಲೆ ಒತ್ತಡ ಹೇರಲು ಪ್ರಯತ್ನಿಸಿತ್ತು: ಅಮಿತ್ ಶಾ
ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಅವರನ್ನು 'ಟ್ರ್ಯಾಪ್' ಮಾಡಲು ಮತ್ತು ಕಂಬಿ ಹಿಂದೆ ಹಾಕಲು ಎಲ್ಲಾ ತಂತ್ರಗಳನ್ನು ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಸಿಬಿಐ ಬಳಸಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.