ರಾಜಕೀಯಆತ್ಮವಿಶ್ವಾಸ ಕಳ್ಕೋಬೇಡಿ, ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ: ಪಕ್ಷದ ಕಾರ್ಯಕರ್ತರಿಗೆ ಡಿಕೆಶಿ ಹೇಳಿದ್ದೇನು?
ಕಳೆದ ರಾತ್ರಿ ನಡೆದ ಡಿನ್ನರ್ ಮೀಟಿಂಗ್ನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ, ಸಚಿವರಾದ ಎಚ್.ಸಿ. ಮಹದೇವಪ್ಪ, ದಿನೇಶ್ ಗುಂಡೂರಾವ್, ಕೆ ಹೆಚ್ ಮುನಿಯಪ್ಪ, ವೆಂಕಟೇಶ್, ಮಾಜಿ ಸಚಿವ ರಾಜಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.