ಕಾಂಗ್ರೆಸ್ ಪಟ್ಟಿ

ದೆಹಲಿ ವಿಧಾನಸಭಾ ಚುನಾವಣೆ 2025: ಸಿಎಂ ಅತಿಶಿ ವಿರುದ್ಧ ಅಲ್ಕಾ ಲಾಂಬಾ ಕಣಕ್ಕಿಳಿಸಿದ ಕಾಂಗ್ರೆಸ್!
ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಕಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿದ್ದು, ಕೇವಲ ಒಂದು ಕ್ಷೇತ್ರಕ್ಕೆ ಮಾತ್ರ ಅಭ್ಯರ್ಥಿ ಹೆಸರನ್ನು ಘೋಷಿಸಲಾಗಿದೆ.

ಕಾಂಗ್ರೆಸ್ 3ನೇ ಪಟ್ಟಿಯಲ್ಲಿ ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ, ಸಚಿವರ ಸಂಬಂಧಿಕರಿಗೆ ಮಣೆ!
ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಮಧ್ಯೆ ಕಾಂಗ್ರೆಸ್ ಕರ್ನಾಟಕ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ.

ವರುಣಾ ಟಿಕೆಟ್ ಕೊಟ್ಟಿದ್ದಾರೆ, ಕೋಲಾರ ಕ್ಷೇತ್ರಕ್ಕೂ ಕೇಳಿದ್ದೇನೆ, ನಿರ್ಧಾರ ಹೈಕಮಾಂಡ್ ಗೆ ಬಿಟ್ಟದ್ದು: ಸಿದ್ದರಾಮಯ್ಯ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಅಧಿಕೃತವಾಗಿ ಕಾಂಗ್ರೆಸ್ ಚುನಾವಣಾ ಅಖಾಡಕ್ಕಿಳಿದಿದ್ದು, 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ: ಪರಮೇಶ್ವರ್ -ಮುನಿಯಪ್ಪ ಬೆಂಬಲಿಗರ ಭಿನ್ನಮತ; ದೇವನಹಳ್ಳಿ ಕಾಂಗ್ರೆಸ್ ನಾಯಕರ ಸಾಮೂಹಿಕ ರಾಜೀನಾಮೆ!
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಲು ವಿಳಂಬವಾಗಿರುವುದರ ಹಿನ್ನೆಲೆಯಲ್ಲಿ, ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರ ಬೆಂಬಲಿಗರ ನಡುವೆ ಭಿನ್ನಾಭಿಪ್ರಾಯಗಳು ಮುನ್ನೆಲೆಗೆ ಬಂದಿವೆ.

