ಕಾಂಗ್ರೆಸ್ ಪಾದಯಾತ್ರೆ

'ಬಿಜೆಪಿ ಮಾಡಿದ ಉತ್ತಮ ರಸ್ತೆಯಲ್ಲಿ ಕಾಂಗ್ರೆಸ್ ಯಾತ್ರೆ: ನಮ್ ತಾಯಾಣೆ ಪಾದಯಾತ್ರೆ ಅಂದ್ರೆ ಹೀಗೆ ಅಂತ ಗೊತ್ತಿರಲಿಲ್ಲ'
ಪಾದಯಾತ್ರೆ ಅಂದ್ರೆ ನಮ್ ತಾಯಾಣೆ ಹೀಗೆ ಅಂತ ಗೊತ್ತಿರಲಿಲ್ಲ ಎಂದು ಹೇಳುವ ಮೂಲಕ ವಸತಿ ಸಚಿವ ವಿ. ಸೋಮಣ್ಣ ರಾಹುಲ್ ಗಾಂಧಿ ಪಾದಯಾತ್ರೆಯನ್ನು ವ್ಯಂಗ್ಯಮಾಡಿದ್ದಾರೆ.

'ಅಂದು ಗೋಕಾಕ್ ಚಳವಳಿ, ಇಂದು ಕುಪ್ಪಳ್ಳಿ ಕಹಳೆ': ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಗುಡುಗು
ರಾಜ್ಯ ಸರ್ಕಾರದ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕುವೆಂಪು ಹುಟ್ಟೂರು ಕುಪ್ಪಳಿಯಿಂದ ತೀರ್ಥಹಳ್ಳಿಯವರೆಗೆ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು ಸಂಗೀತ ನಿರ್ದೇಶಕ ಹಂಸಲೇಖ ಭಾಗಿಯಾಗಿ ಚಾಲನೆ ನೀಡಿದರು.

ಮೇಕೆದಾಟು ಯೋಜನೆ: ಕೇವಲ ಮತಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ- ಕುಮಾರಸ್ವಾಮಿ
ಮೇಕೆದಾಟು ವಿಚಾರದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಕಣ್ಣಾ ಮುಚ್ಚಾಲೆ ಆಟ ಆಡುತ್ತಿದ್ದು, ಕಾಂಗ್ರೆಸ್ ಪಾದಯಾತ್ರೆ ಕೇವಲ ಮತಕ್ಕಾಗಿ ಮಾಡುತ್ತಿರುವ ಯಾತ್ರೆ ಅಷ್ಟೇ ಎಂದು ಮಾಜಿ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಹೇಳಿದ್ದಾರೆ.

