ಕಾಂಗ್ರೆಸ್ ಪ್ರಣಾಳಿಕೆ

ಬಂಗಾಳ ಕಾಂಗ್ರೆಸ್ ಪ್ರಣಾಳಿಕೆ: ಮಹಿಳೆಯರಿಗೆ ತಿಂಗಳಿಗೆ 2,000 ರೂ, ರೈತರಿಗೆ 15,000 ರೂ ಗ್ಯಾರಂಟಿ ಘೋಷಣೆ!
2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಹಿರಿಯ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಸ್ಸಾಂ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ರಾಹುಲ್ ಗಾಂಧಿ ನೀಡಿದ ಭರವಸೆಗಳೇನು?
ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ಮತ್ತು ಇತರ ಹಿರಿಯ ನಾಯಕರು ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

'ಮಿಡ್ಲ್ ಸ್ಕೂಲ್ ಗೆ ಹೋಗಿ ಅಥವಾ ಕಣ್ಣಿನ ಡಾಕ್ಟರ್ ಬಳಿ ಪರೀಕ್ಷೆ ಮಾಡಿಸಿಕೊಳ್ಳಿ': ಕಾಂಗ್ರೆಸ್ ಪ್ರಣಾಳಿಕೆ ಟೀಕೆಗೆ ಚಿದಂಬರಂ ತಿರುಗೇಟು
ಕಾಂಗ್ರೆಸ್ ಪ್ರಣಾಳಿಕೆಯನ್ನು ಸಿದ್ಧಪಡಿಸಿದ ಸಮಿತಿಯ ನೇತೃತ್ವ ವಹಿಸಿದ್ದ ಚಿದಂಬರಂ, ತಮ್ಮ ಪಕ್ಷವು ದೇಶದಲ್ಲಿ ತ್ವರಿತ ಬೆಳವಣಿಗೆ ಮತ್ತು ಸಂಪತ್ತಿನ ಉತ್ಪಾದನೆಗೆ ಬದ್ಧವಾಗಿದೆ ಎಂದು ಹೇಳಿದರು.

Congress ಪ್ರಣಾಳಿಕೆ: ಮುಸ್ಲಿಮರಿಗೆ ಸಂಪತ್ತು ಹಂಚಿಕೆ; Manmohan Singh ಹಳೆಯ ವಿಡಿಯೋ ಶೇರ್ ಮಾಡಿದ BJP!
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಗೆ ಪತ್ರ ಬರೆದ ಬೆನ್ನಲ್ಲೇ ಬಿಜೆಪಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹಳೆಯ ವಿಡಿಯೋವೊಂದನ್ನು ಶೇರ್ ಮಾಡುವ ಮೂಲಕ ತಿರುಗೇಟು ನೀಡಿದೆ.

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಚರ್ಚೆಗೆ ಬರುವಂತೆ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ!
ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಅವರಿಗೆ ತಪ್ಪು ಮಾಹಿತಿಯನ್ನ ನೀಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸುವುದಾಗಿದೆ. ಹೀಗಾಗಿ ನಿಮ್ಮ ಭೇಟಿಗೆ ಅವಕಾಶ ಸಿಕ್ಕರೆ, ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ತಿಳಿಸಿ ಹೇಳುತ್ತೇನೆ ಎಂದಿದ್ದಾರೆ.

Pinarayi Vijayan Slams Congress: 'ಪ್ರಣಾಳಿಕೆಯಲ್ಲಿ CAA ಉಲ್ಲೇಖಿಸಲು ಕಾಂಗ್ರೆಸ್‌ಗೆ ಭಯ'
2024ರ ಲೋಕಸಭಾ ಪ್ರಣಾಳಿಕೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಬಗ್ಗೆ ಯಾವುದೇ ಉಲ್ಲೇಖ ಮಾಡದೇ ಇರುವ ಕಾಂಗ್ರೆಸ್ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಿಡಿಕಾರಿದ್ದು, 'ಪ್ರಣಾಳಿಕೆಯಲ್ಲಿ CAA ಉಲ್ಲೇಖಿಸಲು ಕಾಂಗ್ರೆಸ್‌ಗೆ ಭಯ' ಎಂದು ಟೀಕಿಸಿದ್ದಾರೆ.

ಪ್ರಣಾಳಿಕೆ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ: ಚುನಾವಣಾ ಆಯೋಗದ ಮೊರೆ ಹೋದ ಕಾಂಗ್ರೆಸ್!
ಪಕ್ಷದ ಪ್ರಣಾಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿರುವುದರ ಬಗ್ಗೆ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗದ ಮೊರೆ ಹೋಗಿದೆ.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ತೆರಿಗೆ ಪದ್ಧತಿಯಲ್ಲಿ ಪ್ರಮುಖ ಸುಧಾರಣೆಯ ಭರವಸೆ
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಶುಕ್ರವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ತೆರಿಗೆ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆ ತರುವ ಭರವಸೆ ನೀಡಿದೆ.

ಕಾಂಗ್ರೆಸ್ ನಿಂದ ಭಜರಂಗದಳ ನಿಷೇಧ ಪ್ರಸ್ತಾಪ, ರಾಜ್ಯಾದ್ಯಂತ ಹೊತ್ತಿಕೊಂಡ 'ವಿವಾದದ ಬೆಂಕಿ', ಚುನಾವಣೆ ಹೊತ್ತಿನಲ್ಲಿ ಬಿಜೆಪಿಗೆ ಅಸ್ತ್ರ
ಮೊನ್ನೆ ಬಿಡುಗಡೆಯಾದ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ ಭಜರಂಗದಳ ಸಂಘಟನೆಯನ್ನು ನಿಷೇಧಿಸುವುದಾಗಿ ಕೈ ಪಕ್ಷ ಘೋಷಿಸಿಕೊಂಡಿದೆ. ಚುನಾವಣೆ ಹೊತ್ತಿನಲ್ಲಿ ಇದನ್ನೇ ಕೇಸರಿ ಪಡೆ ಅಸ್ತ್ರವಾಗಿ ಬಳಸಿಕೊಂಡಿದ್ದು ರಾಜ್ಯಾದ್ಯಂತ ಭಜರಂಗ ಬಲಿ ಮಂತ್ರವನ್ನು ಜಪಿಸುತ್ತಿದೆ.

