ರಾಜ್ಯಕಾಂಗ್ರೆಸ್ ಪ್ರಣಾಳಿಕೆ ಸಮಿತಿಯಲ್ಲಿ ಸಿದ್ದರಾಮಯ್ಯಗೆ ಸ್ಥಾನ; ಪಕ್ಷದ ಹೈಕಮಾಂಡ್ಗೆ ಸಿಎಂ ಕೃತಜ್ಞತೆ
ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸದಸ್ಯರನ್ನಾಗಿ ನೇಮಿಸಿದ್ದಕ್ಕಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.