ರಾಜಕೀಯಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ; ಜೀವಕ್ಕೆ ಹಾನಿಯಾದರೆ ಪ್ರಿಯಾಂಕ್ ಖರ್ಗೆ ನೇರ ಹೊಣೆ: ಬಿಜೆಪಿ
ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಶಹಬಾದ್ ಬಳಿ ಅವರ ವಾಹನ ತಡೆದ ಅಪರಿಚಿತರು ಬಿಯರ್ ಬಾಟಲಿಗಳಿಂದ ತಲೆಗೆ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.