ಕಾಂಗ್ರೆಸ್-ಬಿಜೆಪಿ

News wrap 23-03-2026 | ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ; Digital Arrest: ವೃದ್ಧ ಉದ್ಯಮಿಗೆ 15 ಕೋಟಿ ರೂ ವಂಚನೆ; ನಗರ ಪ್ರದೇಶಗಳಿಗೆ 25, ಗ್ರಾಮೀಣ ಪ್ರದೇಶಗಳಿಗೆ 40 ದಿನಕ್ಕೊಮ್ಮೆ ಸಿಲಿಂಡರ್‌ ಪೂರೈಕೆ
ರಾಜ್ಯ

News wrap 23-03-2026 | ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ; Digital Arrest: ವೃದ್ಧ ಉದ್ಯಮಿಗೆ 15 ಕೋಟಿ ರೂ ವಂಚನೆ; ನಗರ ಪ್ರದೇಶಗಳಿಗೆ 25, ಗ್ರಾಮೀಣ ಪ್ರದೇಶಗಳಿಗೆ 40 ದಿನಕ್ಕೊಮ್ಮೆ ಸಿಲಿಂಡರ್‌ ಪೂರೈಕೆ

ಕಾಂಗ್ರೆಸ್, ಬಿಜೆಪಿ ಜಾಹೀರಾತು ಜಟಾಪಟಿಯಲ್ಲಿ ಮಹಾತ್ಮ ಗಾಂಧೀಜಿ ಭಾವಚಿತ್ರ ದುರ್ಬಳಕೆ: ಗಾಂಧಿ ಸ್ಮಾರಕ ನಿಧಿ ಖಂಡನೆ
ರಾಜ್ಯ

ಕಾಂಗ್ರೆಸ್, ಬಿಜೆಪಿ ಜಾಹೀರಾತು ಜಟಾಪಟಿಯಲ್ಲಿ ಮಹಾತ್ಮ ಗಾಂಧೀಜಿ ಭಾವಚಿತ್ರ ದುರ್ಬಳಕೆ: ಗಾಂಧಿ ಸ್ಮಾರಕ ನಿಧಿ ಖಂಡನೆ

ರಾಜ್ಯ ಸರ್ಕಾರದಿಂದಲೇ ಪತ್ರಿಕೆಗಳಲ್ಲಿ ಜಾಹೀರಾತು ನೀಡಲಾಗಿತ್ತು. ಫೆಬ್ರವರಿ 3 ರಂದು ಪ್ರಮುಖ ದೇಶೀಯ ಮತ್ತು ಇಂಗ್ಲಿಷ್ ಮುಖಪುಟದ ಜಾಹೀರಾತಿನಲ್ಲಿ ಸಂಗಪ್ಪ ಎಂಬ ವ್ಯಕ್ತಿಯೊಂದಿಗೆ ಗಾಂಧಿ ಸಂಭಾಷಣೆ ನಡೆಸುತ್ತಿರುವ ವ್ಯಂಗ್ಯಚಿತ್ರಗಳಿವೆ.

'ಯೇಸು ನಿಜವಾದ ದೇವರು' ರಾಹುಲ್ ಭೇಟಿ ವೇಳೆ ಪಾದ್ರಿ ಹೇಳಿಕೆ, ಕಾಂಗ್ರೆಸ್- ಬಿಜೆಪಿ ನಡುವೆ ಮಾತಿನ ಚಕಮಕಿ
ದೇಶ

'ಯೇಸು ನಿಜವಾದ ದೇವರು' ರಾಹುಲ್ ಭೇಟಿ ವೇಳೆ ಪಾದ್ರಿ ಹೇಳಿಕೆ, ಕಾಂಗ್ರೆಸ್- ಬಿಜೆಪಿ ನಡುವೆ ಮಾತಿನ ಚಕಮಕಿ

ರಾಹುಲ್ ಗಾಂಧಿ ಜೊತೆಗೆ ಕ್ರಿಶ್ಚಿಯನ್ ಪಾದ್ರಿಯೊಬ್ಬರು ಸಂವಾದ ನಡೆಸುತ್ತಿರುವ ವೇಳೆ ಹಿಂದೂ ಶಕ್ತಿ ದೇವತೆ ಬಗ್ಗೆ ಪ್ರಸ್ತಾಪಿಸಿದ ವಿಡಿಯೋವೊಂದನ್ನು ಶನಿವಾರ ಉಲ್ಲೇಖಿಸಿರುವ ಬಿಜೆಪಿ, ಇದು ವಿರೋಧ ಪಕ್ಷದ ಹಿಂದೂ ವಿರೋಧಿ ಮುಖವನ್ನು ತೋರಿಸುತ್ತದೆ ಎಂದು ಆರೋಪಿಸಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ಗೆ ನಿಷೇಧ!
ದೇಶ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ಗೆ ನಿಷೇಧ!

ಚುನಾವಣಾ ಕಣ ಮಧ್ಯಪ್ರದೇಶದಲ್ಲಿ ಹೊಸ ವಿವಾದವೊಂದನ್ನು ಕಾಂಗ್ರೆಸ್ ಸೃಷ್ಟಿಸಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ ಎಸ್ಎಸ್ ನ್ನು ನಿಷೇಧಿಸುವುದಾಗಿ ಘೋಷಣೆ ಮಾಡಿದೆ.

ಮತದಾನದ ವೇಳೆ ಬಿಜೆಪಿ - ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ
ಜಿಲ್ಲಾ ಸುದ್ದಿ

ಮತದಾನದ ವೇಳೆ ಬಿಜೆಪಿ - ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

ಳ್ಳಕೆರೆಯ ಗೊಲ್ಲರ ಹಟ್ಟಿಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಘರ್ಷಣೆಯಲ್ಲಿ 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ..