ಕಾಂಗ್ರೆಸ್ ಮತ್ತು ಬಿಜೆಪಿ

"ಯೋಗ, ಯೋಗ್ಯತೆ ಬಗ್ಗೆ ಮಾತಾಡಲು ಕನಿಷ್ಟ ಅರ್ಹತೆಯಾದರೂ ಇದೆಯಾ?.. ಧಮ್ ಬಿರಿಯಾನಿಯೊಂದಕ್ಕೇ ಧಮ್ ಇಳಿದಂತಿದೆ''
ಅಧಿಕಾರದಾಸೆಗೆ ನಿಮ್ಮ ಪಕ್ಷದ ನಾಯಕರನ್ನು ಹೀಯಾಳಿಸುವುದು ಬಿಡಿ, ಕನಿಷ್ಟ ಪ್ರಶ್ನೆಯನ್ನಾದರೂ ಮಾಡಿ ಕುರ್ಚಿ ಉಳಿಸಿಕೊಳ್ಳಿ ಆಗ ನಿಮ್ಮ "ಛಲ"ವಾದಿಯನ್ನು ನಾನೇ ಬೆಂಬಲಿಸುತ್ತೇನೆ.

ಸಿದ್ದರಾಮಯ್ಯ, ಡಿಕೆಶಿ, ರಾಬರ್ಟ್ ವಾದ್ರಾ ಸೇರಿ 'ಕೈ' ನಾಯಕರ ವಿರುದ್ಧ ಲೋಕಾಯುಕ್ತಕ್ಕೆ ದಾಖಲೆ ಸಮೇತ 3728 ಪುಟಗಳ ದೂರು!
ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಬಟ್ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಹಾಗೂ ಹಲವಾರು ಅಧಿಕಾರಿಗಳ ವಿರುದ್ಧ ವಿರುದ್ಧ ಲೋಕಾಯುಕ್ತಕ್ಕೆ 3728 ಪುಟಗಳ ದಾಖಲೆ ಸಮೇತ ದೂರುಗಳ ಸರಮಾಲೆಯನ್ನೇ ಸಲ್ಲಿಸಲಾಗಿದೆ.

ಕೋವಿಡ್ ಹಗರಣ: ಕಾಂಗ್ರೆಸ್–ಬಿಜೆಪಿಗೆ ಮಾಜಿ ಸಿಎಂ ಕುಮಾರಸ್ವಾಮಿ ಪಂಚ ಪ್ರಶ್ನೆಗಳು
ಕೊರೋನಾ ವೈರಸ್‌ನಿಂದ ಜನ ಮತ್ತು ಅವರ ಜೀವನ ಸಂಕಷ್ಟದಲ್ಲಿದೆ. ಇಂಥ ಸಂದಿಗ್ಧ ಸನ್ನಿವೇಶದಲ್ಲೂ ಕೋವಿಡ್ ಭ್ರಷ್ಟಾಚಾರ ದಂಥ ಗಂಭೀರ ಆರೋಪ ಕೇಳಿ ಬಂದಿರುವುದು ರಾಜ್ಯದ ದುರ್ದೈವ.

