ದೇಶಉತ್ತರ ಪ್ರದೇಶ: ಕಾಂಗ್ರೆಸ್ನ ಮಾಜಿ ಶಾಸಕನ ಮೊಮ್ಮಗನನ್ನು ಹೊಡೆದು ಕೊಂದ ಗುಂಪು
ಕೊಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಉತ್ತರ ಪ್ರದೇಶದ ಮೌ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಾಜಿ ಕಾಂಗ್ರೆಸ್ ಶಾಸಕ, ದಿವಂಗತ ಕೇದಾರ್ ಸಿಂಗ್ ಅವರ 35 ವರ್ಷದ ಮೊಮ್ಮಗನನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.