ರಾಜಕೀಯ'ಕೈ' ಟಿಕೆಟ್ ವಂಚಿತ ನಾಗರಾಜ ಛಬ್ಬಿ ಬಿಜೆಪಿಗೆ ಸೇರ್ಪಡೆ
ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಟಿಕೆಟ್ ವಂಚಿತ ನಾಗರಾಜ್ ಛಬ್ಬಿ ಇಂದು ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ಪಕ್ಷದ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.