ದೇಶರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆ: ರಾಹುಲ್ ಚಾಯ್ ಪೇ ಚರ್ಚಾ, ಮಾಜಿ ಸಂಸದ ರಘುವೀರ್ ಮೀನಾ ಅಸ್ವಸ್ಥ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಬೆಳಗ್ಗೆ ಜಲವಾರ್ ಜಿಲ್ಲೆಯಿಂದ ಭಾರತ್ ಜೋಡೋ ಯಾತ್ರೆಯನ್ನು ಆರಂಭಿಸಿದರು. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ರಾಹುಲ್ ಗಾಂಧಿ ಜೊತೆಗೆ ಹೆಜ್ಜೆ ಹಾಕಿದರು.