ಕಾಂಗ್ರೆಸ್ ಮುಖಂಡರು

Kerala: ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ
ಅಂಬಲಪುಳದಲ್ಲಿ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸಲಿರುವ CPM ನ ಮಾಜಿ ನಾಯಕ ಜಿ. ಸುಧಾಕರನ್ ಅವರಿಗೆ ಯುಡಿಎಫ್ ಬೆಂಬಲ ನೀಡಲು ನಿರ್ಧರಿಸಿದ ನಂತರ ಕಾಂಗ್ರೆಸ್ ತೊರೆದಿದ್ದ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಎಂಜೆ ಜಾಬ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕೊಳ್ಳೇಗಾಲ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ: ಭಿನ್ನಮತೀಯರ ಜೊತೆ ಸಿದ್ದು ಚರ್ಚೆ, ಒಗ್ಗಟ್ಟಿನಿಂದ ಕೆಲಸ ಮಾಡಲು ಸೂಚನೆ
ಹಳೇ ಮೈಸೂರು ಭಾಗದಲ್ಲಿ ಗರಿಷ್ಠ ಸ್ಥಾನ ಗೆಲ್ಲುವ ಗುರಿ ಇಟ್ಟುಕೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸೀಟು ಕಸಿದುಕೊಳ್ಳುವಂತೆ ಕಾಂಗ್ರೆಸ್ ಆಕಾಂಕ್ಷಿಗಳ ಜತೆ ಮಾತುಕತೆ ನಡೆಸಿದ್ದಾರೆ.

ಜಮ್ಮು-ಕಾಶ್ಮೀರ: ಗುಲಾಂ ನಬಿ ಆಜಾದ್ ಬೆಂಬಲಿಸಿ, ಮತ್ತೆ ಮೂವರು ಕಾಂಗ್ರೆಸ್ ಮುಖಂಡರ ರಾಜೀನಾಮೆ
ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಬೆಂಬಲಿಸಿ, ಕೇಂದ್ರಾಡಳಿತ ಪ್ರದೇಶ ಜಮ್ಮು- ಕಾಶ್ಮೀರದ ಉಪ ಸ್ಪೀಕರ್ ಗುಲಾಂ ಹೈದರ್ ಮಲ್ಲಿಕ್ ಸೇರಿದಂತೆ ಮೂವರು ಕಾಂಗ್ರೆಸ್ ಮುಖಂಡರು ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

ನವದೆಹಲಿ: ಪೊಲೀಸರಿಂದ ದೌರ್ಜನ್ಯ, ಕಾಂಗ್ರೆಸ್ ಮುಖಂಡರಿಂದ ಸ್ಪೀಕರ್ ಗೆ ದೂರು
ರಾಹುಲ್ ಗಾಂಧಿ ವಿರುದ್ಧ ಇಡಿ ತನಿಖೆ ವಿರೋಧಿಸಿ ಪ್ರತಿಭಟನಾನಿರತ ಕಾಂಗ್ರೆಸ್ ಪಕ್ಷದ ಕೆಲ ಸಂಸದರ ಮೇಲೆ ದೆಹಲಿ ಪೊಲೀಸರ ದೌರ್ಜನ್ಯ ಕುರಿತಂತೆ ಪಕ್ಷದ ಕಚೇರಿಯಲ್ಲಿಂದು ಸಭೆ ನಡೆಯಿತು.

ನವದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಹಿಂಬದಿಯಿಂದ ಡಿಕೆ ಸುರೇಶ್ ತಳ್ಳಿದ ಪೊಲೀಸ್- ವಿಡಿಯೋ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿಚಾರಣೆ ಎರಡನೇ ದಿನವಾದ ಇಂದು ಕೂಡಾ ಮುಂದುವರೆದಿದ್ದು, ಅವರನ್ನು ಭೇಟಿ ಮಾಡಲು ಹೊರಟ ಸಂಸದ ಡಿ. ಕೆ. ಸುರೇಶ್, ಮಾಜಿ ಸಚಿವ ದಿನೇಶ್ ಗುಂಡೂರಾವ್ ಮತ್ತಿತರ ಕಾಂಗ್ರೆಸ್ ಮುಖಂಡರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಶಬ್ದ ಬಳಕೆ: ಕ್ಷಮೆ ಕೇಳಿದ ಕೆ.ಎಸ್. ಈಶ್ವರಪ್ಪ
ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಶಬ್ದ ಬಳಕೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಮಾತಿಗೆ ಕ್ಷಮೆ ಕೇಳಿದ್ದಾರೆ.

ಸಿಎಂ ಯಡಿಯೂರಪ್ಪ ಬದಲಾವಣೆ ಪಕ್ಷಕ್ಕೆ ಭಾರೀ ಹಿನ್ನಡೆಯಾಗಲಿದೆ: ಬಿಜೆಪಿಗೆ ಮಠಾಧೀಶರು, ಕಾಂಗ್ರೆಸ್ ನಾಯಕರ ಎಚ್ಚರಿಕೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬದಲಾವಣೆ ಬಗೆಗಿನ ಊಹಾಪೋಹಗಳು ಆಡಳಿತಾರೂಢ ಬಿಜೆಪಿಯಲ್ಲಿನ ಒಂದು ಗುಂಪಿನ ವಿರೋಧಕ್ಕೆ ಕಾರಣವಾಗಿರುವುದರ ನಡುವೆ ಪ್ರಮುಖ ವೀರಶೈವ-ಲಿಂಗಾಯತ ರಾಜಕೀಯ ಮುಖಂಡರು ಸಹ ಅದಕ್ಕೆ ಪ್ರತಿರೋಧ ತೋರುತ್ತಿದ್ದಾರೆ.

ಕೇಂದ್ರದಿಂದ ಎಲ್ಲರಿಗೂ ಉಚಿತ ಲಸಿಕೆ ಘೋಷಣೆ: ಪ್ರಧಾನಿ ಮೋದಿ ಕಾರ್ಯಕ್ಕೆ ಕಾಂಗ್ರೆಸ್ ಶ್ಲಾಘನೆ
18 ವರ್ಷ ಮೇಲ್ಪಟ್ಟ ಎಲ್ಲಾ ಜನರಿಗೂ ಕೇಂದ್ರ ಸರ್ಕಾರ ಉಚಿತ ಲಸಿಕೆ ಘೋಷಣೆ ಮಾಡಿದ್ದಕ್ಕೆ ಕಾಂಗ್ರೆಸ್ ಶ್ಲಾಘಿಸಿದೆ.

ಬಿಹಾರ: ಸೋಲಿನಿಂದ ಕಂಗೆಟ್ಟ ಕಾಂಗ್ರೆಸ್ ಮುಖಂಡರು, ರಾಜೀನಾಮೆಗೆ ಮುಂದು; ಕಳಪೆ ಪ್ರದರ್ಶನ ಬಗ್ಗೆ ಸಮಗ್ರ ಪರಾಮರ್ಶೆಗೆ ಒತ್ತಾಯ
ಇತ್ತೀಚಿಗೆ ನಡೆದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಹಿನ್ನೆಲೆಯಲ್ಲಿ ಅಲ್ಲಿನ ಹಿರಿಯ ಕಾಂಗ್ರೆಸ್ ಮುಖಂಡರು ರಾಜೀನಾಮೆಗೆ ಮುಂದಾಗಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

