ರಾಜಕೀಯವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಕಣದಲ್ಲಿರುವ ಪ್ರಮುಖರು ಯಾರ್ಯಾರು?
ಮೊನ್ನೆ ಯುಗಾದಿಯಂದು ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಶನಿವಾರ ಬೆಳಗ್ಗೆ ಬಿಡುಗಡೆಯಾಗಿದೆ.