ದೇಶಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆ: ಕಾಂಗ್ರೆಸ್ ಪರಿಶೀಲನಾ ಸಮಿತಿ ರಚನೆ, ರಾಜ್ಯದ ಮೂವರಿಗೆ ಅವಕಾಶ!
ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಪಶ್ಚಿಮ ಬಂಗಾಳದ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿದ್ದಾರೆ. ಸಂಸದರಾದ ಜಿ. ಸಿ. ಚಂದ್ರಶೇಖರ್ ಮತ್ತು ನಾಸಿರ್ ಹುಸೇನ್ ಅವರು ಕ್ರಮವಾಗಿ ಕೇರಳ ಹಾಗೂ ತಮಿಳುನಾಡು, ಪುದುಚೇರಿ ಸಮಿತಿಯ ಸದಸ್ಯರಾಗಿದ್ದಾರೆ.