ಕಾಂಗ್ರೆಸ್ ರಾಜಕೀಯ

ಒಕ್ಕಲಿಗರ ವಿರುದ್ಧ ಅವಾಚ್ಯ ಪದ ಬಳಕೆ: ಕಾಂಗ್ರೆಸ್ ನಿಂದ ಸಿಎಂ ಸಿದ್ದು ಆಪ್ತ ಜಿವಿ ಸೀತಾರಾಮ್ ಉಚ್ಛಾಟನೆ
ಒಕ್ಕಲಿಗರ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದ ಸಿಎಂ ಸಿದ್ದರಾಮಯ್ಯ ಆಪ್ತ ಭೋವಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ ಸೀತಾರಾಂ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದೆ.

ರಮೇಶ್ ಜಾರಕಿಹೊಳಿ ಜೊತೆ 20 ಅಲ್ಲ, 78 ಶಾಸಕರೂ ಇದ್ದಾರೆ: ಬಿಜೆಪಿಗೆ ಡಿಕೆ ಶಿವಕುಮಾರ್ ತಿರುಗೇಟು
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಪಕ್ಷವು ಶಾಸಕ, ಸಚಿವ ಸ್ಥಾನ ಸೇರಿದಂತೆ ಎಲ್ಲಾ ಸ್ಥಾನಮಾನ ನೀಡಿದೆ. ಆದರೂ ಯಾಕೆ ಪಕ್ಷದಲ್ಲಿ ಉಸಿರುಕಟ್ಟುವ ವಾತಾವರಣೆ ಇದೆ ಎನ್ನುತ್ತಾರೆ.

