ರಾಜಕೀಯಸಚಿವ ಈಶ್ವರ್ ಖಂಡ್ರೆ ನಿವಾಸದಲ್ಲಿ 'ಕಾಂಗ್ರೆಸ್ ಲಿಂಗಾಯತ ನಾಯಕರ' ಶಕ್ತಿ ಪ್ರದರ್ಶನ: ಜಾತಿ ಸಮೀಕ್ಷೆ ಕುರಿತು ಚರ್ಚೆ, ಸಮುದಾಯದ ಒಗ್ಗಟ್ಟಿಗೆ ಕರೆ!
ವೀರಶೈವ-ಲಿಂಗಾಯತ ಸಮುದಾಯದ ನಿಜವಾದ ಜನಸಂಖ್ಯೆಯನ್ನು ದೃಢೀಕರಿಸುವ ಅಗತ್ಯವನ್ನು ನಾಯಕರು ಒತ್ತಿ ಹೇಳುವುದರೊಂದಿಗೆ, ರಾಜ್ಯ ಸರ್ಕಾರದ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.