ರಾಜಕೀಯಕಾಂಗ್ರೆಸ್ ಲೆಟರ್ಹೆಡ್ನಲ್ಲಿ ಸ್ಪೀಕರ್ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್ ಕುಮಾರ್ ಕಿಡಿ
ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರು, ಮಾನ್ಯ ಉಪಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಗಳು ಮತ್ತು ಉಪಸಭಾಪತಿ ಹುದ್ದೆಗಳು ಯಾವುದೇ ರಾಜಕೀಯ ಪಕ್ಷದ ವ್ಯಾಪ್ತಿಗೆ ಸೀಮಿತವಾಗದ, ಅತ್ಯುನ್ನತ ಸಾಂವಿಧಾನಿಕ ಸ್ಥಾನಗಳಾಗಿವೆ.