ರಾಜಕೀಯನಳಿನ್ ಕುಮಾರ್ ಕಟೀಲ್ ಒಬ್ಬ ಅಯೋಗ್ಯ, ಅವಿವೇಕಿ; ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ: ಕಾಂಗ್ರೆಸ್ ವಕ್ತಾರ ಲಕ್ಷ್ಮಣ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಡ್ರಗ್ ಪೆಡ್ಲರ್ ಎಂದು ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಕಾಂಗ್ರೆಸ್ ನಾಯಕರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.