ರಾಜ್ಯಕಾವೇರಿ ನೀರು ಹಂಚಿಕೆ ಆದೇಶ: ರಾಜ್ಯದ ಹಿತ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲ; ಕಾಂಗ್ರೆಸ್ ವಿರುದ್ಧ BJP ಕಿಡಿ
ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಜಲಾಶಯಗಳ ವಾಸ್ತವ ಸ್ಥಿತಿ, ಕುಡಿಯುವ ನೀರಿನ ಅಗತ್ಯತೆ, ರೈತರ ಪರಿಸ್ಥಿತಿ ಹಾಗೂ ಮುಂದಿನ ದಿನಗಳಲ್ಲಿ ಲಭ್ಯವಾಗಲಿರುವ ನೀರಿನ ಪ್ರಮಾಣದ ಕುರಿತು ವೈಜ್ಞಾನಿಕ ದತ್ತಾಂಶಗಳೊಂದಿಗೆ ಪ್ರಾಧಿಕಾರದ ಮುಂದೆ ಪರಿಣಾಮಕಾರಿಯಾಗಿ ವಾದ ಮಂಡಿಸುವಲ್ಲಿ ಸರ್ಕಾರ ವಿಫಲವಾಗಿದೆ.