ರಾಜ್ಯಮೊಳಕಾಲ್ಮೂರನ್ನು ಆಂಧ್ರಪ್ರದೇಶಕ್ಕೆ ಸೇರಿಸಿ; ಸಚಿವ ಸ್ಥಾನ ಸಿಗದಿದ್ದಕ್ಕೆ ಕಾಂಗ್ರೆಸ್ ಶಾಸಕ NY ಗೋಪಾಲಕೃಷ್ಣ ಹೇಳಿಕೆ
ಮೊಳಕಾಲ್ಮೂರು ಕ್ಷೇತ್ರವನ್ನು ಪಕ್ಕದ ಆಂಧ್ರಪ್ರದೇಶಕ್ಕೆ ಸೇರಿಸಬೇಕು ಎಂದು ಕ್ಷೇತ್ರದ ಹಿರಿಯ ಕಾಂಗ್ರೆಸ್ ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ನೀಡಿರುವ ಒಂದು ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ: