ದೇಶಗುಜರಾತ್: ಸಿಎಂ ಜತೆಗಿನ ಸಭೆಯಲ್ಲಿ ಭಾಗವಹಿಸಿದ್ದಕಾಂಗ್ರೆಸ್ ಶಾಸಕರಿಗೆ ಕೊರೋನಾ! ಮುಖ್ಯಮಂತ್ರಿ ವಿಜಯ್ ರೂಪಾನಿಗೂ ಕ್ವಾರಂಟೈನ್?
ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಮಂಗಳವಾರ ಬೆಳಿಗ್ಗೆ ಕರೆದ ಸಭೆಯಲ್ಲಿ ಪಾಲ್ಗೊಂಡಿದ್ದ ಸ್ಥಳೀಯ ಕಾಂಗ್ರೆಸ್ ಶಾಸಕರೊಬ್ಬರಿಗೆ ಸಂಜೆ ವೇಳೆಗೆ ಕೊರೋನಾವೈರಸ್ ಸೋಂಕು ದೃಢಪಟ್ಟಿದೆ.