ದೇಶವಿಧಾನಸಭೆ ಸದಸ್ಯತ್ವಕ್ಕೆ ಗುಜರಾತ್ ಕಾಂಗ್ರೆಸ್ ಶಾಸಕ ಚಿರಾಗ್ ಪಟೇಲ್ ರಾಜೀನಾಮೆ; ಪಕ್ಷದ ವಿರುದ್ಧ ವಾಗ್ದಾಳಿ
ಲೋಕಸಭೆ ಚುನಾವಣೆಗೂ ಮುನ್ನ ಗುಜರಾತ್ನಲ್ಲಿ ಕಾಂಗ್ರೆಸ್ಗೆ ತೀವ್ರ ಹಿನ್ನಡೆಯಾಗಿದ್ದು, ಪಕ್ಷದ ನಾಯಕತ್ವದ ಕಾರ್ಯಶೈಲಿಯಿಂದ ಬೇಸರಗೊಂಡು ಪಕ್ಷದ ಶಾಸಕ ಚಿರಾಗ್ ಪಟೇಲ್ ಅವರು ಮಂಗಳವಾರ ವಿಧಾನಸಭಾ ಸದಸ್ಯತ್ವಕ್ಕೆ....