ರಾಜಕೀಯ'ಇದೇ ಸ್ಥಿತಿಯಾದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಕಷ್ಟ; ಕ್ಷೇತ್ರಕ್ಕೆ ಹೋದ್ರೆ ಜನರ ಪ್ರಶ್ನೆ ಕೇಳಿ ಕಿರಿಕಿರಿ ಆಗತ್ತೆ; ಹೈಕಮಾಂಡ್ ಗೊಂದಲಕ್ಕೆ ಫುಲ್ ಸ್ಟಾಪ್ ಹಾಕ್ಲೇಬೇಕು': ಹೆಚ್.ಸಿ ಬಾಲಕೃಷ್ಣ
ಸಮಾನಮನಸ್ಕ ಶಾಸಕರು ಸುಮಾರು 40 ಮಂದಿ ಗೆಟ್ ಟುಗೆದರ್ ಮಾಡಿದೆವು, ಇಲ್ಲಿ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಬೆಂಬಲಿಗರು ಎಂದಲ್ಲ ಕಾಂಗ್ರೆಸ್ ನ ಶಾಸಕರಾಗಿ ಗುರುತಿಸಿಕೊಂಡಿದ್ದೇವೆ ಎಂದರು.