ರಾಜ್ಯಪರಿಶಿಷ್ಟರ ಮೀಸಲಾತಿ: ಕೇಂದ್ರಕ್ಕೆ ಪತ್ರ ಬರೆಯುವಂತೆ ಸಿಎಂ ಸಿದ್ದರಾಮಯ್ಯಗೆ ಶಾಸಕರ ಒತ್ತಾಯ
ಒಳ ಮೀಸಲಾತಿ ಜಾರಿಗೊಳಿಸಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಆಗಸ್ಟ್ 1 ರಂದು ಹೊರಡಿಸಿದ್ದ ಆದೇಶದಲ್ಲಿ ಹೇಳಿತ್ತು. ಆದರೆ ಅದು ಪರಿಶೀಲಿಸಬಹುದಾದ ಪ್ರಾಯೋಗಿಕ ಡೇಟಾವನ್ನು ಆಧರಿಸಿರಬೇಕು ಎಂದು ಸಲಹೆ ನೀಡಿತ್ತು.