ಕಾಂಗ್ರೆಸ್ ಶಾಸಕರು

'ನಮ್ಮಪ್ಪಂಗೆ CM ಸ್ಥಾನ ಸಿಗಲಿಲ್ಲ, ಅನ್ಯಾಯ ಆಗಿದೆ ಎಂದು ಒಮ್ಮೆಯಾದ್ರೂ ಹೇಳಿದ್ರಾ?; B ಫಾರಂಗಾಗಿ ಪಕ್ಷದ ಬಾಗಿಲು ಕಾಯ್ದ ದಿನಗಳನ್ನು ಮರೆಯಬೇಡಿ'
ಕೆಲವರು, ನಮ್ಮಿಂದಲೇ ಪಕ್ಷ ಇದೆ ಎಂಬ ರೀತಿಯ ಹೇಳಿಕೆ ನೀಡುತ್ತಿರುವುದನ್ನು ಉಲ್ಲೇಖಿಸಿದ ಪ್ರಿಯಾಂಕ್ ಖರ್ಗೆ, ಆರಂಭದಲ್ಲಿ ಪಕ್ಷದ ಟಿಕೆಟ್‌ಗಾಗಿ, ಬಿ-ಫಾರಂಗಾಗಿ ಪಕ್ಷದ ಕಚೇರಿಗೆ ಓಡಾಡಿದ್ದು ಎಲ್ಲರೂ ಎಂಬುದನ್ನು ಮರೆಯಬಾರದು.

'ನನಗೂ ಒಮ್ಮೆ ಸಚಿವ ಸ್ಥಾನ ಕೈತಪ್ಪಿತ್ತು': ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಡಿ.ಕೆ ಶಿವಕುಮಾರ್ ಸಮಾಧಾನ! Video
ಸಚಿವ ಸಂಪುಟ ವಿಸ್ತರಣೆಯಲ್ಲಿ ಹಲವು ಹಿರಿಯ ನಾಯಕರಿಗೆ ಸ್ಥಾನ ಸಿಗದಿದ್ದರಿಂದ ಕಾಂಗ್ರೆಸ್‌ನಲ್ಲಿ ಅಸಮಾಧಾನ ಹೆಚ್ಚುತ್ತಿರುವ ನಡುವೆಯೇ ಅವರ ಈ ಹೇಳಿಕೆ ಹೊರಬಿದ್ದಿದೆ.

ಸಂಪುಟ ವಿಸ್ತರಣೆ ಸರ್ಕಸ್: ಜಾತಿ-ಸಮುದಾಯ ಪಕ್ಕಕ್ಕಿಡಿ; ನಮ್ಮ ನಿಷ್ಠೆ-ಪ್ರಾಮಾಣಿಕತೆಗೆ ಬೆಲೆ ಕೊಡಿ; ಹೈಕಮಾಂಡ್ ಬಳಿ ಕಾಂಗ್ರೆಸ್ ಶಾಸಕರ ಅವಲತ್ತು!
ಸಚಿವ ಸಂಪುಟ ವಿಸ್ತರಣೆಯ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಬೆಂಗಳೂರಿನಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ, ಚರ್ಚೆ ನಡೆಸಿದರು.

ಮಧ್ಯಪ್ರದೇಶ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ಗೆ ಅಡ್ಡ ಮತದಾನದ ಭೀತಿ; ಕೈ ಶಾಸಕರು ಬೆಂಗಳೂರಿಗೆ ಶಿಫ್ಟ್!
ಜೂನ್ 18 ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ತನ್ನ ಶಾಸಕರ ಬಲದಿಂದ 2 ಸ್ಥಾನಗಳನ್ನು ಗೆಲ್ಲುವುದು ಖಚಿತವಾಗಿದೆ. ಆದರೆ, ಬಿಜೆಪಿಯು ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಮೂಲಕ ಚುನಾವಣೆಯು ರಾಜ್ಯದಲ್ಲಿ ಹೊಸ ತಿರುವು ಪಡೆದುಕೊಂಡಿದೆ.

30ಕ್ಕೂ ಹೆಚ್ಚು 'ಕೈ' ಶಾಸಕರಿಂದ ಹೈಕಮಾಂಡ್ ಭೇಟಿ: ಸಂಪುಟ ಪುನಾರಚನೆಯಾಗದಿದ್ದರೆ ಏನು ಮಾಡಬೇಕೆಂದು ಗೊತ್ತು- ಬೇಳೂರು ಗೋಪಾಲಕೃಷ್ಣ
'ನಾವು ನಮ್ಮ ಹಕ್ಕುಗಳನ್ನು ಕೇಳುತ್ತಿದ್ದೇವೆ. ಮುಖ್ಯಮಂತ್ರಿ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ, ನೀವು ನಾಯಕತ್ವವನ್ನು ಕೇಳಬೇಕು' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕುದುರೆ ವ್ಯಾಪಾರದ ಭೀತಿ: ತಮಿಳುನಾಡು ಕಾಂಗ್ರೆಸ್ ಶಾಸಕರು ಹೈದರಾಬಾದ್‌ಗೆ ಶಿಫ್ಟ್!
ತಮಿಳುನಾಡು ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನ ಈಗಲ್‌ಟನ್ ರಿಸಾರ್ಟ್‌ಗೆ ಸ್ಥಳಾಂತರಿಸಲಾಗಿದೆ ಎಂಬ ಊಹಾಪೋಹ ಹಬ್ಬಿತ್ತು.

TVKಗೆ ಕಾಂಗ್ರೆಸ್ ಬೆಂಬಲ: ಕೈ ಶಾಸಕರಿಗೆ ಹೂವಿನ ಹಾರ, ರೇಷ್ಮೆ ಶಾಲು ಹೊದಿಸಿ ಸ್ವಾಗತಿಸಿದ ವಿಜಯ್
ನಟ-ರಾಜಕಾರಣಿ ವಿಜಯ್ ಅವರೊಂದಿಗಿನ ಉನ್ನತ ಮಟ್ಟದ ಸಭೆಗೆ ಕಾಂಗ್ರೆಸ್ ಶಾಸಕರ ನಿಯೋಗ ಆಗಮಿಸಿದೆ.

ಸಂಪುಟ ಪುನಾರಚನೆ ಸರ್ಕಸ್; ಶಾಸಕರ ಮಿಷನ್ ಸಕ್ಸಸ್: ರಣದೀಪ್ ಸುರ್ಜೇವಾಲ ಭೇಟಿ; ಸಿದ್ದರಾಮಯ್ಯ ಕಾರ್ಯ ವೈಖರಿ ಬಗ್ಗೆ ಖರ್ಗೆ ಅಸಮಾಧಾನ!
ಕಳೆದ ಐದು ದಿನಗಳಿಂದ ನವದೆಹಲಿಯಲ್ಲಿ ಬೀಡುಬಿಟ್ಟಿರುವ ಹಿರಿಯ ಕಾಂಗ್ರೆಸ್ ಶಾಸಕರ ನಿಯೋಗ, ತಮ್ಮ ಗುರಿಯನ್ನು ಸಾಧಿಸಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಇದು ಸಿದ್ದರಾಮಯ್ಯ ಪಾಳಯಕ್ಕೆ ಒಂದು ಹೊಸ ಸವಾಲಾಗಿ ಪರಿಣಮಿಸಿದೆ.

ನವದೆಹಲಿ: ಸಂಪುಟ ಪುನರ್ ರಚನೆಗೆ ಪಟ್ಟು, ಹಿರಿಯ ನಾಯಕರೊಂದಿಗೆ ಚರ್ಚಿಸದೆ ಬೆಂಗಳೂರಿಗೆ ವಾಪಸ್ ಆಗಲ್ಲ; ಅಶೋಕ್ ಪಟ್ಟಣ್
ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ಶಾಸಕ ಅಶೋಕ್ ಪಟ್ಟಣ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಒಪ್ಪಿಗೆ ಪಡೆದು ದೆಹಲಿಗೆ ಬಂದಿದ್ದು, ಮತ್ತಷ್ಟು ಶಾಸಕರು ದೆಹಲಿಗೆ ಬರುವ ಸಾಧ್ಯತೆಯಿದೆ ಎಂದು ತಿಳಿಸಿದರು.

