ರಾಜಕೀಯಕೋವಿಡ್ 19 : ಕಾಂಗ್ರೆಸ್ ಶಾಸಕ, ಸಂಸದರಿಂದ ತಲಾ 1 ಲಕ್ಷ ರೂ. ದೇಣಿಗೆ – ಡಿ.ಕೆ. ಶಿವಕುಮಾರ್
ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದ ಪ್ರತಿಯೊಬ್ಬ ಕಾಂಗ್ರೆಸ್ ಶಾಸಕರು ಮತ್ತು ಸಂಸದರು ತಲಾ ಕನಿಷ್ಠ 1 ಲಕ್ಷ ರೂ. ದೇಣಿಗೆ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.