ದೇಶಕೋವಿಡ್-19 ಜವಾಬ್ದಾರಿ ನಿರ್ವಹಿಸುವಲ್ಲಿ ಮೋದಿ ಸರ್ಕಾರ ವಿಫಲ: ಸೋನಿಯಾ ಗಾಂಧಿ
ಭಾರತವನ್ನು ಕಾಡುತ್ತಿರುವ ಮಾರಣಾಂತಿಕ ಕೋವಿಡ್ 19 ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಜವಾಬ್ದಾರಿ ನಿರ್ವಹಿಸುವಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ.